ಡೊಂಕು ಬಾಲದ ನಾಯಕರೆ
ಕೀರ್ತನಕಾರರು : ಪುರಂದರದಾಸರು
ರಾಗ : ನವರೋಜು
ತಾಳ : ಆದಿ
ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ ।।ಪ।।
ಕಣಕ ಕುಟ್ಟೋ ಅಲ್ಲಿಗೆ ಹೋಗಿ
ಹಣಿಕಿ ಇಣಿಕಿ ನೋಡುವಿರಿ
ಕಣಕ ಕುಟ್ಟೋ ಒನಕೆಲಿ ಬಡಿದರೆ
ಕುಂಯಿ ಕುಂಯಿ ರಾಗವ ಹಾಡುವಿರಿ ।।೧।।
ಹುಗ್ಗಿ ಮಾಡೋ ಅಲ್ಲಿಗೆ ಹೋಗಿ
ತಗ್ಗಿ ಬಗ್ಗಿ ನೋಡುವಿರಿ
ಹುಗ್ಗಿ ಮಾಡೋ ಸೌಟಲಿ ಬಡಿದರೆ
ಕುಂಯಿ ಕುಂಯಿ ರಾಗವ ಮಾಡುವಿರಿ ।।೨।।
ಹಿರೇ ಬೀದಿಯಲಿ ಓಡುವಿರಿ
ಕರೇ ಬೂದಿಯಲಿ ಹೊರಳುವಿರಿ
ಪುರಂದರವಿಠ್ಠಲರಾಯನ ಈ ಪರಿ
ಮರೆತು ಸದಾ ನೀವು ಚರಿಸುವಿರಿ ।।೩।।
Labels: ಡೊಂಕು ಬಾಲದ ನಾಯಕರೆ, Donku Balada Nayakare, ಪುರಂದರದಾಸರು, Purandaradasaru
ಕೀರ್ತನಕಾರರು : ಪುರಂದರದಾಸರು
ರಾಗ : ನವರೋಜು
ತಾಳ : ಆದಿ
ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ ।।ಪ।।
ಕಣಕ ಕುಟ್ಟೋ ಅಲ್ಲಿಗೆ ಹೋಗಿ
ಹಣಿಕಿ ಇಣಿಕಿ ನೋಡುವಿರಿ
ಕಣಕ ಕುಟ್ಟೋ ಒನಕೆಲಿ ಬಡಿದರೆ
ಕುಂಯಿ ಕುಂಯಿ ರಾಗವ ಹಾಡುವಿರಿ ।।೧।।
ಹುಗ್ಗಿ ಮಾಡೋ ಅಲ್ಲಿಗೆ ಹೋಗಿ
ತಗ್ಗಿ ಬಗ್ಗಿ ನೋಡುವಿರಿ
ಹುಗ್ಗಿ ಮಾಡೋ ಸೌಟಲಿ ಬಡಿದರೆ
ಕುಂಯಿ ಕುಂಯಿ ರಾಗವ ಮಾಡುವಿರಿ ।।೨।।
ಹಿರೇ ಬೀದಿಯಲಿ ಓಡುವಿರಿ
ಕರೇ ಬೂದಿಯಲಿ ಹೊರಳುವಿರಿ
ಪುರಂದರವಿಠ್ಠಲರಾಯನ ಈ ಪರಿ
ಮರೆತು ಸದಾ ನೀವು ಚರಿಸುವಿರಿ ।।೩।।
Labels: ಡೊಂಕು ಬಾಲದ ನಾಯಕರೆ, Donku Balada Nayakare, ಪುರಂದರದಾಸರು, Purandaradasaru
Very super it is my 1st standard poem.👌👌👩👩👦👦👩👩👧👧👌👌
ಪ್ರತ್ಯುತ್ತರಅಳಿಸಿIdu nanna ondane taragatiya sundara paddaya.(S.S .jalkoti rtd teacher)
ಪ್ರತ್ಯುತ್ತರಅಳಿಸಿಈ ಪರಿ
ಪ್ರತ್ಯುತ್ತರಅಳಿಸಿಮರೆತು ಸದಾ ನೀವು ಚರಿಸುವಿರಿ ??? purandara dasa yenu seeduthidiri neevu ??
Soutu anno pada ellinda bandiddu?
ಪ್ರತ್ಯುತ್ತರಅಳಿಸಿ