ದಯಮಾಡೆ ದಯಮಾಡೆ ತಾಯೆ ವಾಗ್ದೇವಿ
ಕೀರ್ತನಕಾರರು : ಜಗನ್ನಾಥದಾಸರು
ದಯಮಾಡೆ ದಯಮಾಡೆ ತಾಯೆ ವಾಗ್ದೇವಿ ।।ಪ॥
ದಯದಿಂದ ನೀನೆನ್ನ ನೋಡೆ ವಾಗ್ದೇವಿ ।।ಅ.ಪ॥
ಹಿತದಿ ಸನ್ಮತಿಯ ಶ್ರೀಮತಿದೇವಿ ನೀಡೆ
ವ್ರತತಿಜನೇತ್ರೆ ಭಾರತಿ ನೀ ದಯಮಾಡೆ ।।೧।।
ಸುಮುಖೀ ತ್ವಚ್ಚರಣಾಬ್ಜ ದ್ರುಮಛಾಯಶ್ರಿತರ
ಸುಮತಿಗಳೊಳಗಿಟ್ಟು ಮಮತೆಯಿಂ ಸಲಹೆ ।।೨।।
ಜಗನ್ನಾಥವಿಠಲನ ಅಂಘ್ರಿಗಳ ಸೇವೆಯೊಳು
ಸುಗುಣೆ ಸನ್ಮತಿಕೊಟ್ಟು ಬೇಗೆನ್ನ ಸಲಹೆ ।।೩।।
Labels: ದಯಮಾಡೆ ದಯಮಾಡೆ ತಾಯೆ ವಾಗ್ದೇವಿ, Dayamade Dayamade Taye Vagdevi, ಜಗನ್ನಾಥದಾಸರು, Jagannathadasaru
ಕೀರ್ತನಕಾರರು : ಜಗನ್ನಾಥದಾಸರು
ದಯಮಾಡೆ ದಯಮಾಡೆ ತಾಯೆ ವಾಗ್ದೇವಿ ।।ಪ॥
ದಯದಿಂದ ನೀನೆನ್ನ ನೋಡೆ ವಾಗ್ದೇವಿ ।।ಅ.ಪ॥
ಹಿತದಿ ಸನ್ಮತಿಯ ಶ್ರೀಮತಿದೇವಿ ನೀಡೆ
ವ್ರತತಿಜನೇತ್ರೆ ಭಾರತಿ ನೀ ದಯಮಾಡೆ ।।೧।।
ಸುಮುಖೀ ತ್ವಚ್ಚರಣಾಬ್ಜ ದ್ರುಮಛಾಯಶ್ರಿತರ
ಸುಮತಿಗಳೊಳಗಿಟ್ಟು ಮಮತೆಯಿಂ ಸಲಹೆ ।।೨।।
ಜಗನ್ನಾಥವಿಠಲನ ಅಂಘ್ರಿಗಳ ಸೇವೆಯೊಳು
ಸುಗುಣೆ ಸನ್ಮತಿಕೊಟ್ಟು ಬೇಗೆನ್ನ ಸಲಹೆ ।।೩।।
Labels: ದಯಮಾಡೆ ದಯಮಾಡೆ ತಾಯೆ ವಾಗ್ದೇವಿ, Dayamade Dayamade Taye Vagdevi, ಜಗನ್ನಾಥದಾಸರು, Jagannathadasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ