ನಂಬಿದೆ ನಂಬಿದೆ ಅಂಬುಜಾಕ್ಷನೆ
ಕೀರ್ತನಕಾರರು : ವಿಜಯದಾಸರು
ರಾಗ : ಶಂಕರಾಭರಣ
ತಾಳ : ಆದಿ
ನಂಬಿದೆ ನಂಬಿದೆ ಅಂಬುಜಾಕ್ಷನೆ ನಿನ್ನ
ನಂಬಿದ ಭಕ್ತರಿಗೆ ಬೆಂಬಲನಾಗಿರುವನೆ ।।ಪ।।
ಮೊರೆಯಿಡೆ ದ್ರೌಪದಿ ತ್ವರಿತದಿ ಪೋಗುತ
ಪೊರೆದ ಮಹಾನುಭಾವ ಮುರಹರನೆ ನಿನ್ನ ।।೧।।
ಶಕ್ತನೆ ನಿನ್ನನಾ ಭಕ್ತಿಯಿಂ ಭಜಿಸುವೆ
ಭಕ್ತರಿಗೆಲ್ಲ ನೀನು ಮುಕ್ತಿಯ ಕೊಡುವನೆ ।।೨।।
ಧರೆಯೊಳು ರಾಜಿಪ ವರಹೆಳವನಕಟ್ಟೆ
ಗಿರಿಯೊಳು ನೆಲಸಿಹ ಪರಮಪುರುಷ ರಂಗ ।।೩।।
Labels: ನಂಬಿದೆ ನಂಬಿದೆ ಅಂಬುಜಾಕ್ಷನೆ , Nambide Nambide Ambujakshane, ಹೆಳವನಕಟ್ಟೆ ಗಿರಿಯಮ್ಮ, Helavanakatte Giriyamma
ಕೀರ್ತನಕಾರರು : ವಿಜಯದಾಸರು
ರಾಗ : ಶಂಕರಾಭರಣ
ತಾಳ : ಆದಿ
ನಂಬಿದೆ ನಂಬಿದೆ ಅಂಬುಜಾಕ್ಷನೆ ನಿನ್ನ
ನಂಬಿದ ಭಕ್ತರಿಗೆ ಬೆಂಬಲನಾಗಿರುವನೆ ।।ಪ।।
ಮೊರೆಯಿಡೆ ದ್ರೌಪದಿ ತ್ವರಿತದಿ ಪೋಗುತ
ಪೊರೆದ ಮಹಾನುಭಾವ ಮುರಹರನೆ ನಿನ್ನ ।।೧।।
ಶಕ್ತನೆ ನಿನ್ನನಾ ಭಕ್ತಿಯಿಂ ಭಜಿಸುವೆ
ಭಕ್ತರಿಗೆಲ್ಲ ನೀನು ಮುಕ್ತಿಯ ಕೊಡುವನೆ ।।೨।।
ಧರೆಯೊಳು ರಾಜಿಪ ವರಹೆಳವನಕಟ್ಟೆ
ಗಿರಿಯೊಳು ನೆಲಸಿಹ ಪರಮಪುರುಷ ರಂಗ ।।೩।।
Labels: ನಂಬಿದೆ ನಂಬಿದೆ ಅಂಬುಜಾಕ್ಷನೆ , Nambide Nambide Ambujakshane, ಹೆಳವನಕಟ್ಟೆ ಗಿರಿಯಮ್ಮ, Helavanakatte Giriyamma
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ