ಹರಿ ಕುಣಿದಾ ನಮ್ಮ ಹರಿ ಕುಣಿದ
ಕೀರ್ತನಕಾರರು : ಪುರಂದರದಾಸರು
ರಾಗ : ಬೇಹಾಗ್
ತಾಳ : ಆದಿ
ಹರಿ ಕುಣಿದಾ ನಮ್ಮ ಹರಿ ಕುಣಿದ ||ಪ||
ಅರಳೆಲೆಮಾಗಾಯಿ ಕೊರಳ ಮುತ್ತಿನ ಸರ
ತರಳೆಯರೊಡಗೂಡಿ ಹರಿ ಕುಣಿದ ||೧||
ಅಂದುಗೆ ಅರಳೆಲೆ ಬಿಂದುಲ್ಲಿ ಬಾಪುರಿ
ಚೆಂದದಿ ನಲಿಯುತ ಹರಿ ಕುಣಿದ ||೨||
ಅಕಳಂಕಚರಿತ ಮಕರಕುಂಡಲಧರ
ಸಕಲರ ಪಾಲಿಪ ಹರಿ ಕುಣಿದ ||೩||
ಉಟ್ಟ ಪಟ್ಟೆಯ ದಟ್ಟಿ ಇಟ್ಟ ಕಾಂಚಿಯ ಧಾಮ
ದಿಟ್ಟ ಮಲ್ಲರ ಗಂಡ ಹರಿ ಕುಣಿದ ||೪||
ಪರಮಭಾಗವತರ ಕೇರಿಯೊಳಾಡುವ
ಪುರಂದರವಿಠಲ ಹರಿ ಕುಣಿದ ||೫||
Labels: ಹರಿ ಕುಣಿದಾ ನಮ್ಮ ಹರಿ ಕುಣಿದ, Hari Kunida Namma Hari Kunida, ಪುರಂದರದಾಸರು, Purandaradasaru
ಕೀರ್ತನಕಾರರು : ಪುರಂದರದಾಸರು
ರಾಗ : ಬೇಹಾಗ್
ತಾಳ : ಆದಿ
ಹರಿ ಕುಣಿದಾ ನಮ್ಮ ಹರಿ ಕುಣಿದ ||ಪ||
ಅರಳೆಲೆಮಾಗಾಯಿ ಕೊರಳ ಮುತ್ತಿನ ಸರ
ತರಳೆಯರೊಡಗೂಡಿ ಹರಿ ಕುಣಿದ ||೧||
ಅಂದುಗೆ ಅರಳೆಲೆ ಬಿಂದುಲ್ಲಿ ಬಾಪುರಿ
ಚೆಂದದಿ ನಲಿಯುತ ಹರಿ ಕುಣಿದ ||೨||
ಅಕಳಂಕಚರಿತ ಮಕರಕುಂಡಲಧರ
ಸಕಲರ ಪಾಲಿಪ ಹರಿ ಕುಣಿದ ||೩||
ಉಟ್ಟ ಪಟ್ಟೆಯ ದಟ್ಟಿ ಇಟ್ಟ ಕಾಂಚಿಯ ಧಾಮ
ದಿಟ್ಟ ಮಲ್ಲರ ಗಂಡ ಹರಿ ಕುಣಿದ ||೪||
ಪರಮಭಾಗವತರ ಕೇರಿಯೊಳಾಡುವ
ಪುರಂದರವಿಠಲ ಹರಿ ಕುಣಿದ ||೫||
Labels: ಹರಿ ಕುಣಿದಾ ನಮ್ಮ ಹರಿ ಕುಣಿದ, Hari Kunida Namma Hari Kunida, ಪುರಂದರದಾಸರು, Purandaradasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ