ಲಂಬೋದರ ಲಕುಮಿ ಕರಾ
ಕೀರ್ತನಕಾರರು : ಪುರಂದರದಾಸರು
ರಾಗ : ಮಲಹರಿ
ತಾಳ : ರೂಪಕ
ಲಂಬೋದರ ಲಕುಮಿ ಕರಾ ಅಂಬಾ ಸುತ ಅಮರ ವಿನುತ ||ಪ||
ಶ್ರೀ ಗಣನಾಥ ಸಿಂಧೂರ ವರ್ಣ ಕರುಣ ಸಾಗರ ಕರಿ ವಾದನ ||೧||
ಸಿದ್ಧ ಚರಣ ಗಣ ಸೇವಿತ ಸಿದ್ಧಿ ವಿನಾಯಕ ತೇ ನಮೋ ನಮೋ ||೨||
ಸಕಲ ವಿದ್ಯಾ ಆದಿ ಪೂಜಿತ ಸರ್ವೋತ್ತಮ ತೇ ನಮೋ ನಮೋ ||೩||
Labels: ಲಂಬೋದರ ಲಕುಮಿ ಕರಾ, Lambodara Lakumi Kara, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ