ಮೂರುತಿಯನೆ ನಿಲ್ಲಿಸೋ
ಕೀರ್ತನಕಾರರು : ಪುರಂದರದಾಸರು
ರಾಗ : ಖಮಾಚ್
ತಾಳ : ರೂಪಕ
ಮೂರುತಿಯನೆ ನಿಲ್ಲಿಸೋ ಮಾಧವ ನಿನ್ನ ||ಪ||
ಎಳೆ ತುಳಸಿಯ ವನಮಾಲೆಯು ಕೊರಳೊಳು
ಹೊಳೆವ ಪೀತಾಂಬರದಿಂದಲೊಪ್ಪುವ ನಿನ್ನ ||೧||
ಮುತ್ತಿನ ಸರ ನವರತ್ನದುಂಗುರವಿಟ್ಟು
ಮತ್ತೆ ಶ್ರೀ ಲಕುಮಿಯ ಉರದೊಳೊಪ್ಪುವ ನಿನ್ನ ||೨||
ಭಕ್ತರ ಕಲ್ಪತರು ಭಾಗ್ಯದ ಸುರಧೇನು
ಮುಕ್ತಿದಾಯಕ ಸಿರಿ ಪುರಂದರ ವಿಠಲ ನಿನ್ನ ||೩||
Labels: ಮೂರುತಿಯನೆ ನಿಲ್ಲಿಸೋ, Murutiyane Nilliso, ಪುರಂದರದಾಸರು, Purandaradasaru
ಕೀರ್ತನಕಾರರು : ಪುರಂದರದಾಸರು
ರಾಗ : ಖಮಾಚ್
ತಾಳ : ರೂಪಕ
ಮೂರುತಿಯನೆ ನಿಲ್ಲಿಸೋ ಮಾಧವ ನಿನ್ನ ||ಪ||
ಎಳೆ ತುಳಸಿಯ ವನಮಾಲೆಯು ಕೊರಳೊಳು
ಹೊಳೆವ ಪೀತಾಂಬರದಿಂದಲೊಪ್ಪುವ ನಿನ್ನ ||೧||
ಮುತ್ತಿನ ಸರ ನವರತ್ನದುಂಗುರವಿಟ್ಟು
ಮತ್ತೆ ಶ್ರೀ ಲಕುಮಿಯ ಉರದೊಳೊಪ್ಪುವ ನಿನ್ನ ||೨||
ಭಕ್ತರ ಕಲ್ಪತರು ಭಾಗ್ಯದ ಸುರಧೇನು
ಮುಕ್ತಿದಾಯಕ ಸಿರಿ ಪುರಂದರ ವಿಠಲ ನಿನ್ನ ||೩||
Labels: ಮೂರುತಿಯನೆ ನಿಲ್ಲಿಸೋ, Murutiyane Nilliso, ಪುರಂದರದಾಸರು, Purandaradasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ