ಪಾಲಿಸೆಮ್ಮ ಮುದ್ದು ಶಾರದೆ
ಕೀರ್ತನಕಾರರು : ಪುರಂದರದಾಸರು
ರಾಗ : ಮುಖಾರಿ
ತಾಳ : ಆದಿ
ಪಾಲಿಸೆಮ್ಮ ಮುದ್ದು ಶಾರದೆ
ಎನ್ನ ನಾಲಿಗೆಯಲಿ ನಿಲ್ಲ ಬಾರದೆ ||ಪ||
ಲೋಲಲೋಚನೆ ತಾಯೆ
ನಿರುತ ನಂಬಿದೆ ನಿನ್ನ ||ಅ.ಪ||
ಅಕ್ಷರಕ್ಷರ ವಿವೇಕವಾ ನಿನ್ನ ಕುಕ್ಷಿಯೊಳಿರೆ
ಏಳು ಲೋಕವ ಸಾಕ್ಷಾತ್ ರೂಪದಿಂದ
ಒಲಿದು ರಕ್ಷಿಸು ತಾಯೆ ||೧||
ಶೃಂಗಾರಪುರ ನೆಲೆವಾಸಿನೀ ದೇವಿ
ಸಂಗೀತಗಾನ ವಿಲಾಸಿನೀ
ಮಂಗಳಗಾತ್ರೆ ತಾಯೆ ಭಳಿರೆ ಬ್ರಹ್ಮನ ರಾಣಿ ||೨||
ಸರ್ವಾಲಂಕಾರ ದಯಾಮೂರುತಿ ನಿನ್ನ
ಚರಣವ ಸ್ಮರಿಸುವೆ ಕೀರುತಿ
ಗುರುಮೂರ್ತಿ ಪುರಂದರ ವಿಠಲನ್ನ ಸ್ಮರಿಸುವೆ ||೩||
Labels: ಪಾಲಿಸೆಮ್ಮ ಮುದ್ದು ಶಾರದೆ, Palisemma Muddu Sharade, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ