ವೆಂಕಟಾಚಲ ನಿಲಯಂ
ಕೀರ್ತನಕಾರರು : ಪುರಂದರದಾಸರು
ರಾಗ : ಸಿಂಧು ಭೈರವಿ
ತಾಳ : ಆದಿ
ವೆಂಕಟಾಚಲ ನಿಲಯಂ ವೈಕುಂಠ ಪುರ ವಾಸಂ ||ಪ||ಪಂಕಜ ನೇತ್ರಂ ಪರಮ ಪವಿತ್ರಂ
ಶಂಖ ಚಕ್ರಧರ ಚಿನ್ಮಯ ರೂಪಂ ||ಅ.ಪ||
ಅಂಬುಜೋದ್ಭವ ವಿನುತಂ ಅಗಣಿತ ಗುಣ ನಾಮಾಂ
ತುಂಬುರು ನಾರದ ಗಾನವಿಲೋಲಂ ||೧||
ಮಕರಕುಂಡಲಧರ ಮದನಗೋಪಾಲಂ
ಭಕ್ತಪೋಷಕ ಶ್ರೀಪುರಂದರವಿಠಲಂ ||೩||
Labels: ವೆಂಕಟಾಚಲ ನಿಲಯಂ, Venkatachala Nilayam, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ